ಭಾರೀ ಬೇಡಿಕೆ ಸೃಷ್ಟಿಸಿದೆ ಬಿಪಿಎಲ್ ಕಾರ್ಡ್! ಯಾವ ಜಿಲ್ಲೆಯಲ್ಲಿ ಎಷ್ಟು ಅರ್ಜಿ ಸಲ್ಲಿಕೆ ಆಗಿದೆ ಗೊತ್ತಾ?
ಪ್ರಸ್ತುತ ನಮ್ಮ ರಾಜ್ಯದಲ್ಲಿ ಸರ್ಕಾರದ 5 ಗ್ಯಾರೆಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಬೇಕು ಎಂದರೆ, ಅದಕ್ಕಾಗಿ ನಿಮ್ಮ ಬಳಿ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ಇರಲೇಬೇಕು. ಹಲವಾರು ಜನರು ಹೊಸದಾಗಿ ಬಿಪಿಎಲ್ ಕಾರ್ಡ್ ಗೆ ಅರ್ಜಿ…