ಬಿಜೆಪಿಯೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವುದಿಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್
ಪಾಟ್ನಾ: ಮತ್ತೆ ಬಿಜೆಪಿ ಜೊತೆ ಕೈ ಜೋಡಿಸುವ ಉದ್ದೇಶವಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನಿರ್ಧರಿಸಿದ್ದಾರೆ. ಇನ್ನು ಮುಂದೆ ಸಮಾಜವಾದಿಗಳೊಂದಿಗೆ ಮಾತ್ರ ಕೆಲಸ ಮಾಡುತ್ತೇವೆ ಎಂದು ಜೆಡಿಯು ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.…