ಬೇಸಿಗೆಯಲ್ಲಿ ದಿನಕ್ಕೆ ಎಷ್ಟು ಬಾರಿ ಸ್ನಾನ ಮಾಡಬೇಕು ಗೊತ್ತಾ? ಅಚ್ಚರಿಯ ಮಾಹಿತಿ
ಸುಡು ಬಿಸಿಲಿನ ಬೇಗೆಯಿಂದ ಮನೆಯಿಂದ ಹೊರಗೆ ಕಾಲಿಡಲು ಭಯವಾಗುತ್ತಿದೆ. ಸದ್ಯ ಬೇಸಿಗೆಯ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜನರು ಬೆಂದು ಬೆವರುತ್ತಿದ್ದಾರೆ. ತಾಪಮಾನ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ…