ಕಾನ್ಪುರ ಭಯೋತ್ಪಾದನೆ ಸಂಚು ಪ್ರಕರಣ: ಏಳು ಮಂದಿ ಐಸಿಸ್ ಉಗ್ರರಿಗೆ ಗಲ್ಲು ಶಿಕ್ಷೆ, ಒಬ್ಬನಿಗೆ ಜೀವಾವಧಿ ಶಿಕ್ಷೆ
ಲಕ್ನೋ: ಕಾನ್ಪುರ ಭಯೋತ್ಪಾದನೆ ಸಂಚಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ನೋದ ವಿಶೇಷ ಎನ್‌ಐಎ ನ್ಯಾಯಾಲಯವು ಏಳು ಶಂಕಿತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಕಾರ್ಯಕರ್ತರಿಗೆ ಮರಣದಂಡನೆ ಮತ್ತು ಒಬ್ಬರಿಗೆ ಜೀವಾವಧಿ ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ.…