Browsing Tag

ಮಹಾರಾಷ್ಟ್ರ

Nashik Accident: ನಾಸಿಕ್ ಬಸ್ ಅಪಘಾತದಲ್ಲಿ ಸಾವಿನ ಸಂಖ್ಯೆ 11 ಕ್ಕೆ ತಲುಪಿದೆ

Nashik Bus Accident: ಮಹಾರಾಷ್ಟ್ರದ ನಾಸಿಕ್ ಬಸ್ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಒಂದು ಮಗು ಕೂಡ ಸೇರಿದೆ ಎಂದು ವರದಿಯಾಗಿದೆ. ನಾಸಿಕ್‌ನಿಂದ ಪುಣೆಗೆ ತೆರಳುತ್ತಿದ್ದ ಟ್ರಕ್‌ಗೆ ಯವತ್ಮಾಲ್‌ನಿಂದ ಮುಂಬೈಗೆ…

ಮಹಾರಾಷ್ಟ್ರದಲ್ಲಿ ಎರಡು ರೈಲುಗಳು ಡಿಕ್ಕಿ.. 53 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎದುರಿಗೆ ಬರುತ್ತಿದ್ದ ಗೂಡ್ಸ್ ರೈಲಿಗೆ ಮತ್ತೊಂದು ರೈಲು ಡಿಕ್ಕಿ ಹೊಡೆದಿದೆ. ಇದರಿಂದ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿತಪ್ಪಿವೆ. ಈ ಅಪಘಾತದಲ್ಲಿ 53ಕ್ಕೂ ಹೆಚ್ಚು…

ಮಹಾರಾಷ್ಟ್ರ ಸಚಿವ ಸಂಪುಟ ಪುನಾರಚನೆ

ಮುಂಬೈ: ಮಹಾರಾಷ್ಟ್ರದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಅವರು 40 ದಿನಗಳ ನಂತರ ಮಂಗಳವಾರ ತಮ್ಮ ಸಂಪುಟವನ್ನು ವಿಸ್ತರಿಸಿದ್ದಾರೆ. ಬಿಜೆಪಿಯಿಂದ ಒಂಬತ್ತು ಮಂದಿ ಮತ್ತು ಬಂಡಾಯ…

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡಿದ ಮಹಾರಾಷ್ಟ್ರ

ಮುಂಬೈ: ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಿದೆ. ಪೆಟ್ರೋಲ್ ಮೇಲೆ ರೂ.5 ಮತ್ತು ಡೀಸೆಲ್ ಮೇಲೆ ರೂ.3 ಇಳಿಕೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಇಂದು ಹೇಳಿದ್ದಾರೆ. ಸಚಿವ ಸಂಪುಟದ…

ಪ್ರವಾಹದ ನೀರಿನಲ್ಲಿ ಕೊಚ್ಚಿಹೋದ ಕಾರಿನಲ್ಲಿ ಮಹಿಳೆ ಸೇರಿದಂತೆ ಮೂವರು ಸಾವು

ಮುಂಬೈ: ಪ್ರವಾಹದ ನೀರಿನಲ್ಲಿ ಕಾರೊಂದು ಕೊಚ್ಚಿ ಹೋಗಿದೆ. ಅದರಲ್ಲಿ ಓರ್ವ ಮಹಿಳೆ ಸೇರಿದಂತೆ ಆರು ಮಂದಿ ಪ್ರಯಾಣಿಕರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಮೂವರು ನಾಪತ್ತೆಯಾಗಿದ್ದಾರೆ. ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಈ ಘಟನೆ…

ಹೃದಯಸ್ಪರ್ಶಿ ವಿಡಿಯೋ; ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಮಹಾರಾಷ್ಟ್ರದಲ್ಲಿ ಕೆಲ ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ. ನದಿ, ತೊರೆಗಳಲ್ಲಿ ನೀರಿನ ಮಟ್ಟ ಅಪಾಯಕಾರಿ ಮಟ್ಟ ತಲುಪಿದೆ. ಈ ನಡುವೆ ಮಹಾರಾಷ್ಟ್ರದ ಪುಣೆಯಲ್ಲಿ ನೀರಿನಲ್ಲಿ ಮುಳುಗುತ್ತಿದ್ದ ವ್ಯಕ್ತಿಯನ್ನು ರಕ್ಷಿಸಲು ಇಬ್ಬರು ಪೊಲೀಸರು…

ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದಲ್ಲಿ ಮಹಾರಾಷ್ಟ್ರದಲ್ಲಿ ಶೋಧ

ಮಹಾರಾಷ್ಟ್ರದ ಅಮರಾವತಿ ಉಮೇಶ್ ಕೊಲ್ಹೆ ಹತ್ಯೆ ಪ್ರಕರಣದಲ್ಲಿ ಎನ್‌ಐಎ ತನಿಖೆಯನ್ನು ಹೆಚ್ಚಿಸಿದೆ. ಏಕಕಾಲದಲ್ಲಿ ಮಹಾರಾಷ್ಟ್ರದ 13 ಭಾಗಗಳಲ್ಲಿ ಎನ್‌ಐಎ ಶೋಧ ನಡೆಸಿದೆ. ಜೂನ್ 21 ರಂದು ಅಮರಾವತಿಯಲ್ಲಿ ಫಾರ್ಮಾಸಿಸ್ಟ್ ಉಮೇಶ್ ಕೋಲ್ಹೆ ಅವರನ್ನು…

ಮಹಾರಾಷ್ಟ್ರದಲ್ಲಿ ಭಾರೀ ಮಳೆ

ಮುಂಬೈ: ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಸತತ ಮೂರು ದಿನಗಳಿಂದ ಸುರಿದ ಮಳೆಗೆ ರತ್ನಗಿರಿ ಪಟ್ಟಣ ಜಲಾವೃತವಾಗಿದೆ. ಲಮ್ಜಾ ತಾಲೂಕಿನ ದತ್ತ ದೇವಸ್ಥಾನಕ್ಕೆ ನೀರು ನುಗ್ಗಿದೆ. ದೇವಸ್ಥಾನದ ಅರ್ಧ ಭಾಗ ಪ್ರವಾಹದಲ್ಲಿ ಮುಳುಗಿದೆ. ಮಳೆ ಇದೇ…

ನಾಸಿಕ್‌ನಲ್ಲಿ ಸೂಫಿ ಬಾಬಾನ ಹತ್ಯೆ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಅಫಘಾನಿಸ್ತಾನದ 35 ವರ್ಷದ ಮುಸ್ಲಿಂ ಧರ್ಮಗುರು ಖ್ವಾಜಾ ಸೈಯದ್ ಚಿಸ್ತಿ ಅವರನ್ನು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಯೆಲೋ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಕೊಲೆಯ ಹಿಂದಿನ ಕಾರಣಗಳು…

ನಾಗ್ಪುರ: ತನ್ನ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ 28 ವರ್ಷದ ಯುವಕ ಸಾವು

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸಾವ್ನರ್ ಪಟ್ಟಣದಲ್ಲಿ ದುರಂತ ಸಂಭವಿಸಿದೆ. ಅಜಯ್ (28) ಎಂಬ ಯುವಕ ತನ್ನ ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ವೇಳೆ ಪ್ರಾಣ ಕಳೆದುಕೊಂಡಿದ್ದಾನೆ. ತನ್ನ ಗೆಳತಿಯೊಂದಿಗೆ ಆತ ಲಾಡ್ಜ್‌ಗೆ ಹೋಗಿದ್ದ..…