ಮಹಾರಾಷ್ಟ್ರ ಅಮರಾವತಿಯ ಉಮೇಶ್ ಹತ್ಯೆ ಪ್ರಕರಣದಲ್ಲಿ ಏಳು ಮಂದಿ ಬಂಧನ
ಮಹಾರಾಷ್ಟ್ರದ ಅಮರಾವತಿಯಲ್ಲಿ ಉಮೇಶ್ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಪ್ರಮುಖ ಆರೋಪಿ ಇರ್ಫಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಮೇಶ್‌ನನ್ನು ಕೊಂದರೆ…