ಮಹಾರಾಷ್ಟ್ರ: ಶಿವಸೇನೆ ನಾಯಕ ಸಂಜಯ್ ರೌತ್ ವಿರುದ್ಧ ಮಾನನಷ್ಟ ಮೊಕದ್ದಮೆ
ಶಿವಸೇನಾ ಸಂಸದ ಹಾಗೂ ರಾಜ್ಯಸಭಾ ಸದಸ್ಯ ಸಂಜಯ್ ರೌತ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಶೌಚಾಲಯ ಹಗರಣದ ಹೆಸರಿನಲ್ಲಿ ಸಾಮ್ನಾ ನಿಯತಕಾಲಿಕೆಯಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದ ಲೇಖನಗಳು ಮಾನಹಾನಿಕರವಾಗಿವೆ ಎಂದು ಆರೋಪಿಸಿ ಬಿಜೆಪಿ…