Browsing Tag

ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ

ಮುಖ್ತಾರ್ ಅಬ್ಬಾಸ್ ನಖ್ವಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ

ನವದೆಹಲಿ: ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ್ದಾರೆ. ನಖ್ವಿ ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಸೇವೆಯನ್ನು ಮೋದಿ ಶ್ಲಾಘಿಸಿದರು. ನಖ್ವಿ…