ಪೊಲೀಸರಿಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಾಜಿ ಸಚಿವ
ಉತ್ತರಾಖಂಡ: ಮೊಮ್ಮಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪದಿಂದ ಮನನೊಂದ ಮಾಜಿ ಸಚಿವರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.
ಉತ್ತರಾಖಂಡದ ಹಲ್ದ್ವಾನಿಯಲ್ಲಿ ವಾಸವಾಗಿರುವ ರಾಜೇಂದ್ರ ಬಹುಗುಣ ವಿರುದ್ಧ ಆತನ ಸೊಸೆ…