ಪತ್ರಕರ್ತ ಮೊಹಮ್ಮದ್ ಜುಬೇರ್ ಗೆ ಜೀವ ಬೆದರಿಕೆ, ಸುಪ್ರೀಂ ಕೋರ್ಟ್ ಮೊರೆ Kannada News Today 07-07-2022 0 ನವದೆಹಲಿ: ವಿವಾದಾತ್ಮಕ ಟ್ವೀಟ್ ಪೋಸ್ಟ್ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.…