ಕುಪ್ವಾರದಲ್ಲಿ ಉಗ್ರನ ಹತ್ಯೆ, ಯೋಧ ಹುತಾತ್ಮ Kannada News Today 08-07-2022 0 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಉಗ್ರರು ಒಳನುಸುಳಲು ಯತ್ನಿಸಿದ್ದಾರೆ. ಈ ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು,…