ಯಾರಿವಳು ಯಾರಿವಳು ಹಾಡಿನ ಶೂಟಿಂಗ್ ಸಮಯದಲ್ಲಿ ಮಾಲಾಶ್ರೀ ರವಿಚಂದ್ರನ್ ಮೇಲೆ ಗರಂ ಆಗಿದ್ದು ಯಾಕೆ? ಕಾರಣ ಏನು ಗೊತ್ತಾ?
ಸ್ನೇಹಿತರೆ, ಕನ್ನಡ ಸಿನಿಮಾ ರಂಗದಲ್ಲಿ (Kannada Film Industry) ರವಿಚಂದ್ರನ್ ಅವರು ನಟನಾಗಿ ನಿರ್ದೇಶಕನಾಗಿ ನಿರ್ಮಾಪಕನಾಗಿ ಗುರುತಿಸಿಕೊಂಡು ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡುತ್ತಾ ಹಲವಾರು ವರ್ಷಗಳಿಂದ ಸಕ್ರಿಯರಾಗಿರುವಂತಹ ನಟ.…