ಮುದ್ದೆ ಪ್ರಿಯರಿಗೆ ಸಿಹಿಸುದ್ದಿ! ಇಂದಿರಾ ಕ್ಯಾಂಟೀನ್ ನಲ್ಲಿ ಇನ್ಮುಂದೆ ಸಿಗಲಿದೆ ರಾಗಿಮುದ್ದೆ
ಕರ್ನಾಟಕ ರಾಜ್ಯದಲ್ಲಿ ಇಂದಿರಾ ಕ್ಯಾಂಟೀನ್ (Indira canteen) ಬಹಳ ಫೇಮಸ್ ಆಗಿದೆ. ಬಡವರು ಅತಿ ಕಡಿಮೆ ಬೆಲೆಗೆ ಬೆಳಗಿನ ಉಪಹಾರ ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟ ಮಾಡಲು ಇಂದಿರಾ ಕ್ಯಾಂಟೀನ್ ಅನ್ನು ಕಾಂಗ್ರೆಸ್ ಸರ್ಕಾರ (Congress…