ಗನ್ ತೋರಿಸಿ ಬೆದರಿಸಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
Gang Rape: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ನಿರ್ಭಯಾ ಕಾನೂನು ಎಷ್ಟೇ ಇದ್ದರೂ ದೇಶದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯಗಳು ನಡೆಯುತ್ತಲೇ ಇವೆ. ಕಾಮುಕರು ಮೃಗಗಳಂತೆ ವರ್ತಿಸುತ್ತಿದ್ದಾರೆ. ರಾಜಸ್ಥಾನದಲ್ಲಿ ಇತ್ತೀಚೆಗೆ ಧಾರುಣ ಘಟನೆ…