IRCTC: ಪ್ರಯಾಣಿಕರಿಗೆ ಗುಡ್ ನ್ಯೂಸ್ – ರೈಲ್ವೆ ಆನ್‌ಲೈನ್ ಟಿಕೆಟ್ ಬುಕಿಂಗ್ ಮಿತಿಯನ್ನು ಹೆಚ್ಚಿಸಿದೆ
IRCTC: ರೈಲಿನಲ್ಲಿ ಆಗಾಗ್ಗೆ ಪ್ರಯಾಣಿಸುವವರಿಗೆ ಭಾರತೀಯ ರೈಲ್ವೇ ಶುಭ ಸುದ್ದಿಯನ್ನು ನೀಡಿದೆ. ಆನ್‌ಲೈನ್‌ನಲ್ಲಿ ಟಿಕೆಟ್ ಬುಕ್ಕಿಂಗ್ ನಿಯಮಗಳನ್ನು ಸಡಿಲಿಸಲಾಗಿದೆ. ಇನ್ನು ಮುಂದೆ ಆನ್‌ಲೈನ್ ಟಿಕೆಟ್‌ಗಳ ಬುಕಿಂಗ್ ಮಿತಿಯನ್ನು ಹೆಚ್ಚಿಸಲಾಗುವುದು…