Browsing Tag

ಲಘು ಭೂಕಂಪ

Delhi Earthquake: ದೆಹಲಿಯಲ್ಲಿ ಮತ್ತೊಮ್ಮೆ ಭೂಕಂಪ, ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆ ದಾಖಲು

Delhi Earthquake (ದೆಹಲಿ ಭೂಕಂಪ): ದೆಹಲಿಯಲ್ಲಿ ಬುಧವಾರ ಸಂಜೆ 4.42ಕ್ಕೆ ಲಘು ಭೂಕಂಪನದ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಭೂಕಂಪ.…

ಮಧ್ಯಪ್ರದೇಶದ ಇಂದೋರ್ ನಲ್ಲಿ ಭೂಕಂಪ ಸಂಭವಿಸಿದೆ

ಮಧ್ಯಪ್ರದೇಶದ ಇಂದೋರ್ ನಲ್ಲಿ ಭಾನುವಾರ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 3 ಇತ್ತು. ಇಂದೋರ್‌ನಿಂದ 151 ಕಿ.ಮೀ ದೂರದಲ್ಲಿ ಮತ್ತು 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ…

ಗುಜರಾತ್‌ ಸೂರತ್ ಜಿಲ್ಲೆಯಲ್ಲಿ ಲಘು ಭೂಕಂಪ

Gujarat Earthquake: ಗುಜರಾತ್‌ ಸೂರತ್ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ಲಘು ಭೂಕಂಪ ಸಂಭವಿಸಿದೆ. ಭೂಕಂಪನದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 3.8 ರಷ್ಟಿತ್ತು ಎಂದು ಇನ್‌ಸ್ಟಿಟ್ಯೂಟ್ ಆಫ್ ಸಿಸ್ಮಾಲಾಜಿಕಲ್ ರಿಸರ್ಚ್ (ISR) ಅಧಿಕಾರಿಗಳು…

Earthquake: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಕಿಶ್ತ್ವಾರ್ ನಲ್ಲಿ ಮಧ್ಯರಾತ್ರಿ ಭೂಕಂಪ (Earthquake) ಸಂಭವಿಸಿದೆ. ಭಾನುವಾರ ರಾತ್ರಿ 11.15ಕ್ಕೆ ಕಿಶ್ತ್ವಾರ್ ನಲ್ಲಿ ಭೂಕಂಪ ಸಂಭವಿಸಿದೆ. ಅದರ ತೀವ್ರತೆ 3.6 ಎಂದು ದಾಖಲಾಗಿದೆ ಎಂದು…

ಜಮ್ಮುವಿನಲ್ಲಿ ಸರಣಿ ಭೂಕಂಪ.. 24 ಗಂಟೆಯಲ್ಲಿ ಐದು ಬಾರಿ ಭೂಕಂಪ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಲಘು ಭೂಕಂಪ ಸಂಭವಿಸಿದೆ. ಜಮ್ಮುವಿನ ಕತ್ರಾ ಪ್ರದೇಶದಲ್ಲಿ ಮಂಗಳವಾರ ಮಧ್ಯರಾತ್ರಿ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 3.9 ರಷ್ಟಿತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

Earthquake, ಮೇಘಾಲಯದಲ್ಲಿ 4.0 ತೀವ್ರತೆಯ ಲಘು ಭೂಕಂಪ

ಶಿಲ್ಲಾಂಗ್: ಮೇಘಾಲಯದಲ್ಲಿ ಲಘು ಭೂಕಂಪ ಸಂಭವಿಸಿದೆ. ಬೆಳಗ್ಗೆ 6.32ಕ್ಕೆ ತುರಾದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಭೂಕಂಪನದ ಕೇಂದ್ರವು ತುರಾದಿಂದ ದಕ್ಷಿಣಕ್ಕೆ 43 ಕಿಲೋಮೀಟರ್ ದೂರದಲ್ಲಿದೆ ಎಂದು…