ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 10 ಲಕ್ಷ ಉದ್ಯೋಗಗಳು ಖಾಲಿ
ನವದೆಹಲಿ: ಮಾರ್ಚ್ 1, 2021 ರಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 9.79 ಲಕ್ಷ ಉದ್ಯೋಗಗಳು ಖಾಲಿ ಇವೆ ಎಂದು ಕೇಂದ್ರವು ಬಹಿರಂಗಪಡಿಸಿದೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಲೋಕಸಭೆಯಲ್ಲಿ ಬುಧವಾರ ಲಿಖಿತ ಉತ್ತರ ನೀಡಿದರು.
ಒಟ್ಟು…