ಇನ್ಮುಂದೆ ಬೇಕಾಬಿಟ್ಟಿ ವಿದ್ಯುತ್ ಬಳಸುವ ಮುನ್ನ ಎಚ್ಚರ! ಗೃಹಜ್ಯೋತಿ ಯೋಜನೆ ಸೌಲಭ್ಯ ಕಟ್
Gruha Jyothi Scheme : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ತಾವು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಚುನಾವಣೆಯ ವೇಳೆ ಭರವಸೆ ನೀಡಿದ್ದರು. ಇನ್ನು ಕೊಟ್ಟ ಮಾತಂತೆ ಅಧಿಕಾರಕ್ಕೆ ಬಂದ ನಂತರ ಗೃಹ ಲಕ್ಷ್ಮಿ, ಗೃಹಜ್ಯೋತಿ,…