ಪುಣೆಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನ ಹಕ್ಕಿಗೆ ಡಿಕ್ಕಿ ಹೊಡೆದು ಭುವನೇಶ್ವರದಲ್ಲಿ ತುರ್ತು ಭೂಸ್ಪರ್ಶ
Air Asia Emergency Landing: ಭುವನೇಶ್ವರ - ಒಡಿಶಾದಲ್ಲಿ ಭಾರೀ ಅವಘಡವೊಂದು ತಪ್ಪಿದೆ. ಗುರುವಾರ ಭುವನೇಶ್ವರದಿಂದ ಪುಣೆಗೆ ತೆರಳುತ್ತಿದ್ದ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು ನಂತರ ವಿಮಾನವನ್ನು ಭುವನೇಶ್ವರದ ಬಿಜು…