Gauri Khan; ಮಗನ ಡ್ರಗ್ಸ್ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಶಾರುಖ್ ಪತ್ನಿ ಗೌರಿ ಖಾನ್
Gauri Khan : ಬಾಲಿವುಡ್ ಹಿಟ್ ಶೋ ಕಾಫಿ ವಿತ್ ಕರಣ್‌ನ ಏಳನೇ ಸೀಸನ್ (Koffee with Karan Season 7) ಮುಂದುವರೆದಿದೆ. ಈಗಾಗಲೇ 11 ಸಂಚಿಕೆಗಳು ಮುಗಿದಿದ್ದು, ಹನ್ನೆರಡನೇ ಸಂಚಿಕೆ ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಸಂಚಿಕೆಯಲ್ಲಿ ಶಾರುಖ್…