ಜಸ್ಟ್ ಪಾಸ್ ಆಗಿದ್ರೂ ಸಾಕು ವಿದ್ಯಾರ್ಥಿಗಳಿಗೆ ಸಿಗಲಿದೆ ಎಜುಕೇಷನ್ ಸ್ಕಾಲರ್ಶಿಪ್! ಇಂದೇ ಅರ್ಜಿ ಸಲ್ಲಿಸಿ
education scholarship : ಶಿಕ್ಷಣ ಎನ್ನುವುದು ಈಗ ಮೂಲಭೂತ ಹಕ್ಕುಗಳಲ್ಲಿ ಒಂದು ಎಂದರೆ ತಪ್ಪಲ್ಲ. ಒಂದು ಮಗು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರೆ ಶಿಕ್ಷಣ ಅತ್ಯಗತ್ಯ. ಹಾಗಾಗಿ ಪ್ರತಿ ಮಗುವಿಗೂ ಶಿಕ್ಷಣ ಸಿಗಬೇಕು ಎನ್ನುವುದು ಸರ್ಕಾರದ…