ಉಗ್ರರ ಸಂಚು ವಿಫಲ, ಜಮ್ಮುವಿನ ಬಸ್ ನಲ್ಲಿ ಸ್ಫೋಟಕಗಳು ವಶ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಉಗ್ರರ ಸಂಚು ವಿಫಲಗೊಳಿಸಿದ್ದಾರೆ. ಜಮ್ಮು ಜಿಲ್ಲೆಯ ಜಜ್ಜರ್ ಕೋಟ್ಲಿಯಲ್ಲಿ ಸಾರ್ವಜನಿಕ ಸಾರಿಗೆ ಬಸ್‌ನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದಾಗ ಪೊಲೀಸರು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.…