ಯೋಗಿ ಆದಿತ್ಯನಾಥ್ ಪಾದ ಮುಟ್ಟಿ ನಮಸ್ಕರಿಸಿದ ಕಾರಣ ಬಿಚ್ಚಿಟ್ಟ ರಜನಿಕಾಂತ್! ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್
ಸೂಪರ್ ಸ್ಟಾರ್ ರಜನಿಕಾಂತ್ ಈಗ ಚರ್ಚೆಯ ವಿಷಯವಾಗಿದ್ದಾರೆ.ಒಂದೆಡೆ, ಅವರ 'ಜೈಲರ್' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಮತ್ತೊಂದೆಡೆ ರಜನಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ.…