‘ಹಲಾಲ್ ಮುಕ್ತ ದೀಪಾವಳಿ’ ಅಭಿಯಾನದಲ್ಲಿ ಭಾಗವಹಿಸಿ ! – ಹಿಂದೂ ಜನಜಾಗೃತಿ ಸಮಿತಿ Kannada News Today 28-10-2021 0 ‘ಹಲಾಲ್’ ಇದು ಮೂಲತಃ ಅರೇಬಿಕ್ ಪದವಾಗಿದ್ದು ಇಸ್ಲಾಮ್‌ಗನುಸಾರ ನ್ಯಾಯಸಮ್ಮತ ಎಂಬುದು ಇದರ ಅರ್ಥವಾಗಿದೆ. ಮೂಲತಃ ಮಾಂಸದ ಸಂದರ್ಭದಲ್ಲಿ ಮಾತ್ರವಿದ್ದ, ‘ಹಲಾಲ್’ಅನ್ನು ಈಗ ಸಸ್ಯಾಹಾರಿ ಆಹಾರಗಳ…