ಹಿಮಾಚಲದಲ್ಲಿ ಪ್ರವಾಹ ದುರಂತ ಶಿಮ್ಲಾ/ಡೆಹ್ರಾಡೂನ್: ಹಿಮಾಚಲ ಪ್ರದೇಶ ಧಾರಾಕಾರ ಮಳೆಗೆ ತತ್ತರಿಸಿದೆ. ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಾಜ್ಯದಲ್ಲಿ 22 ಜನರು ಸಾವನ್ನಪ್ಪಿದ್ದಾರೆ. ಇನ್ನು ಐವರು ನಾಪತ್ತೆಯಾಗಿದ್ದಾರೆ. ಉತ್ತರಾಖಂಡ, ಒಡಿಶಾ ಮತ್ತು ಜಾರ್ಖಂಡ್‌ನಲ್ಲಿಯೂ…