ಹೊಸ ಪಡಿತರ ಚೀಟಿ ಪಡೆಯಲು ಬಯಸುವವರಿಗೆ ಇನ್ಮುಂದೆ ಸರ್ಕಾರದ ಹೊಸ ನಿಯಮ!
ಹೊಸ ಪಡಿತರ ಚೀಟಿ (Ration Card) ಪಡೆದುಕೊಳ್ಳಲು ಸರ್ಕಾರ ಅವಕಾಶ ಮಾಡಿಕೊಡುತ್ತಿದೆ. ಅಷ್ಟೇ ಅಲ್ಲದೆ ಇಲ್ಲಿಯವರೆಗೆ ಸಲ್ಲಿಕೆ ಆಗಿರುವ ಪಡಿತರ ಚೀಟಿಗಳ ವಿಲೇವಾರಿಯನ್ನು ಕೂಡ ಸರ್ಕಾರ ಮಾಡಲು ಮುಂದಾಗಿದೆ. ಹೀಗಾಗಿ ರಾಜ್ಯದಲ್ಲಿ ಸಲ್ಲಿಕೆ ಆಗಿರುವ…