ಮಹಿಳೆಯರಿಗೆ ಬಂಪರ್ ಕೊಡುಗೆ ಮತ್ತೆ ಹೊಸ 3 ಯೋಜನೆ ಜಾರಿಗೆ ತಂದ ಸರ್ಕಾರ!
ಈ ಬಾರಿ ವಿಧಾನಸಭಾ ಎಲೆಕ್ಷನ್ ಮುಗಿದ ನಂತರ ಯಾರಿಗೆ ಸರ್ಕಾರದ ಬಗ್ಗೆ ಖುಷಿ ಇದ್ಯೋ ಇಲ್ವೋ ಗೊತ್ತಿಲ್ಲ ಆದರೆ ಮಹಿಳೆಯರು ಮಾತ್ರ ಸರ್ಕಾರದ ಕೆಲವು ಯೋಜನೆಗಳ ಬಗ್ಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ ಯೋಜನೆ…