ಜಾರ್ಖಂಡ್; ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ ಅತ್ಯಾಚಾರ Kannada News Today 08-07-2022 0 ಜಾರ್ಖಂಡ್‌ನಲ್ಲಿ ಅಮಾನುಷ ಘಟನೆಯೊಂದು ನಡೆದಿದೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ 6ನೇ ತರಗತಿ ಬಾಲಕಿಯನ್ನು ಅಪರಿಚಿತರು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ. ದಮ್ಕಾ ಜಿಲ್ಲೆಯ ಗೋಪಿಕಂದರ್…