ದೇವರ ದರ್ಶನ ಪಡೆದು ಹಿಂದಿರುಗುವಾಗ ವಾಹನ ಅಪಘಾತ, ನಾಲ್ವರು ಸಾವು Kannada News Today 09-06-2022 0 ನವದೆಹಲಿ: ದೇವರ ದರ್ಶನಕ್ಕೆಂದು ತೆರಳಿ ವಾಪಾಸ್ಸಾಗುವಾಗ ಕುಟುಂಬವೊಂದು ರಸ್ತೆ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.…