ಬಾಂಗ್ಲಾದೇಶದಲ್ಲಿ ಭಾರೀ ಮಳೆಗೆ ಕನಿಷ್ಠ 41 ಮಂದಿ ಸಾವು Kannada News Today 20-06-2022 0 ಢಾಕಾ: ಬಾಂಗ್ಲಾದೇಶದ ಈಶಾನ್ಯ ಭಾಗದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿದೆ. ವಿವಿಧ ಜಿಲ್ಲೆಗಳು ಜಲಾವೃತವಾಗಿವೆ.…