ಜೈಪುರ ವಿಮಾನ ನಿಲ್ದಾಣದಲ್ಲಿ 41 ಲಕ್ಷ ಮೌಲ್ಯದ ಚಿನ್ನ ವಶ
ಜೈಪುರ: ರಾಜಸ್ಥಾನದ ಜೈಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರೊಬ್ಬರಿಂದ ಸುಮಾರು 769.5 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಆ ಚಿನ್ನದ ಮೌಲ್ಯ ಸುಮಾರು 41 ಲಕ್ಷ ಎನ್ನಲಾಗಿದೆ. ಪರೀಕ್ಷೆ ವೇಳೆ…