ಆಧಾರ್ ಬಗ್ಗೆ ಸರ್ಕಾರದ ಎಚ್ಚರಿಕೆ, ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ಇಲ್ಲವಾದಲ್ಲಿ ಸಂಕಷ್ಟಕ್ಕೆ ಸಿಲುಕುತ್ತೀರಿ
ಭಾರತದಲ್ಲಿ ವಾಸಿಸುವ ಪ್ರತಿಯೊಬ್ಬ ನಾಗರಿಕನಿಗೆ ಆಧಾರ್ ಕಾರ್ಡ್ (Aadhaar Card) ಅತ್ಯಗತ್ಯ ದಾಖಲೆಯಾಗಿದೆ. ಆಧಾರ್-ತಯಾರಿಸುವ ಸಂಸ್ಥೆ UIDAI ಸಾಮಾಜಿಕ ಮಾಧ್ಯಮದಲ್ಲಿ ಆಧಾರ್-ಸಂಬಂಧಿತ ಹಗರಣಗಳ ಬಗ್ಗೆ ಬಳಕೆದಾರರನ್ನು ಎಚ್ಚರಿಸುತ್ತಿದೆ.…