3 ಲಕ್ಷಕ್ಕೂ ಅಧಿಕ ರೇಷನ್ ಕಾರ್ಡ್ ರಾತ್ರೋ ರಾತ್ರಿ ರದ್ದು; ಆಹಾರ ಇಲಾಖೆಯ ಮಹತ್ವದ ಅಪ್ಡೇಟ್!
ಸರ್ಕಾರ ಬಡವರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತದೆ. ಆದರೆ ಈ ಯೋಜನೆಯ ಪ್ರಯೋಜನಗಳನ್ನು ಪಡೆದುಕೊಳ್ಳಲು ಅದಕ್ಕೆ ಆದ ನೀತಿ ನಿಯಮಗಳು ಕೂಡ ಇರುತ್ತವೆ. ಉದಾಹರಣೆಗೆ ರೇಷನ್ ಕಾರ್ಡ್ (Ration Card) ವಿತರಣೆ ಮಾಡಿದ ನಂತರ ಅದರಲ್ಲೂ…