ಹೊಸ ರೇಷನ್ ಕಾರ್ಡ್ ಪಡೆಯಲು ಮತ್ತೆ ಅವಕಾಶ; ಅರ್ಜಿ ಸಲ್ಲಿಸಲು ಇದುವೇ ಕೊನೆಯ ಚಾನ್ಸ್
ರಾಜ್ಯ ಸರ್ಕಾರ (State government) ಜಾರಿಗೆ ತಂದಿರುವ ಎಲ್ಲಾ ಯೋಜನೆಗಳಿಗೂ ಕೂಡ ರೇಷನ್ ಕಾರ್ಡ್ (ration card) ಅಗತ್ಯವಾಗಿ ಬೇಕಾಗಿರುವ ದಾಖಲೆ ಎನ್ನುವುದು ಎಲ್ಲರಿಗೂ ಗೊತ್ತು.
ಆದರೆ ಈ ಯೋಜನೆಯ ಪ್ರಯೋಜನ ಸಾಕಷ್ಟು ಜನರಿಗೆ ಸಿಗದೇ…