ಕಡಿಮೆ ಬಜೆಟ್ ಅಂತ ಸೆಕೆಂಡ್ ಹ್ಯಾಂಡ್ ಕಾರು ಖರೀದಿಗೂ ಮುನ್ನ ಈ ವಿಷಯಗಳು ನೆನಪಿರಲಿ
Second Hand Car : ಇತ್ತೀಚಿನ ದಿನಗಳಲ್ಲಿ ಜನರು ಸೆಕೆಂಡ್ ಹ್ಯಾಂಡ್ ವಾಹನಗಳ (Second Hand Vehicles) ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಅದರಲ್ಲೂ ಕಾರುಗಳಲ್ಲಿ ಸೆಕೆಂಡ್ ಹ್ಯಾಂಡ್ ಕಾರುಗಳನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ.…