ಆಗಸ್ಟ್ ತಿಂಗಳಿನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಎಲ್ಲಾ ಕೆಲಸಗಳನ್ನು ಆದಷ್ಟು ಬೇಗ ಮುಗಿಸಿಕೊಳ್ಳಿ!
Bank Holidays : ಸಾಮಾನ್ಯವಾಗಿ ಎಲ್ಲರಿಗೂ ಒಂದಲ್ಲ ಒಂದು ಕಾರಣಕ್ಕೆ ಬ್ಯಾಂಕ್ ಕೆಲಸಗಳು ಇದ್ದೇ ಇರುತ್ತದೆ. ಹಣಕಾಸಿನ ವ್ಯವಹಾರ, ಅಥವಾ ಇನ್ಯಾವುದೇ ಓಕ್ದು ಕೆಲಸಗಳನ್ನು ಮಾಡಿಕೊಳ್ಳಲು ಬ್ಯಾಂಕ್ ಗೆ ಹೋಗಬೇಕಾಗಿ ಬರುತ್ತದೆ. ಆದರೆ ನಾವು ಬ್ಯಾಂಕ್…