ಕನ್ನಡ ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿಗಳ ಲಿಸ್ಟ್! ಈ ಬಾರಿ ದೊಡ್ಮನೆಯಲ್ಲಿ ಯಾರೆಲ್ಲಾ ಇರಲಿದ್ದಾರೆ ಗೊತ್ತಾ?
Kannada Bigg Boss Season 10 : ಸ್ನೇಹಿತರೆ, ಕನ್ನಡದ ಅತಿ ದೊಡ್ಡ ಕಿರುತೆರೆ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ ಹತ್ತು (Bigg Boss Season 10) ಪ್ರಸಾರವಾಗಲು ದಿನಗಣನೆ ಪ್ರಾರಂಭವಾಗಿದ್ದು, ಕಾರ್ಯಕ್ರಮ ಪ್ರಸಾರ ಮಾಡಲು ಸಕಲ ಸಿದ್ಧತೆಗಳು…