ಬಿಪಿಎಲ್ ಕಾರ್ಡ್ ಇರೋ ಕುಟುಂಬಕ್ಕೆ ಸಿಹಿ ಸುದ್ದಿ! ಇನ್ನೂ 5 ವರ್ಷಗಳ ಕಾಲ ಉಚಿತ ಯೋಜನೆ ವಿಸ್ತರಣೆ
ನಮ್ಮ ದೇಶದಲ್ಲಿ ಯಾವೊಬ್ಬ ಬಡ ವ್ಯಕ್ತಿಯು ಕೂಡ ಹಸಿವಿನಿಂದ ಇರಬಾರದು ಎನ್ನುವ ಕಾರಣಕ್ಕೆ ಪಿಎಮ್ ಮೋದಿ ಅವರ ಸರ್ಕಾರವು ಬಿಪಿಎಲ್ ಕಾರ್ಡ್ (BPL Ration Card) ಮೂಲಕ ಬಡತನದ ರೇಖೆಗಿಂತ ಕೆಳಗೆ ಇರುವವರಿಗೆ ಭಾರಿ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.…