Bus fell into a valley
-
India News
ಜಮ್ಮು ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ, ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದ ಬಸ್.. 2 ಸಾವು 19 ಮಂದಿಗೆ ಗಾಯ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಬಸ್ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರ 19 ಮಂದಿ…
Read More »