CCTV Video, ಆಭರಣ ಅಂಗಡಿಯಲ್ಲಿ ದರೋಡೆ, ಮಾಲೀಕನ ಗುಂಡಿಕ್ಕಿ ಹತ್ಯೆ
ಪಾಟ್ನಾ: ಶಸ್ತ್ರಸಜ್ಜಿತ ದರೋಡೆಕೋರರು ಆಭರಣ ಮಳಿಗೆಯನ್ನು ದರೋಡೆ ಮಾಡಿದ್ದಾರೆ. ಅಡ್ಡಿಪಡಿಸಿದ ಮಾಲೀಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ಬಿಹಾರದ ಹಾಜಿಪುರದಲ್ಲಿ ಈ ಘಟನೆ ನಡೆದಿದೆ.
ಇದೇ ತಿಂಗಳ 22ರಂದು ರಾತ್ರಿ 8 ಗಂಟೆ ಸುಮಾರಿಗೆ ಐವರು…