ತಗ್ಗಿದ ಚಿನ್ನದ ಬೆಲೆ! ಒಂದೇ ದಿನದಲ್ಲಿ ಚಿನ್ನ ಮತ್ತು ಬೆಳ್ಳಿ ಈ ಮಟ್ಟಕ್ಕೆ ಕುಸಿದಿರುವುದು ಇದೇ ಮೊದಲು
Gold Price Today : ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ (Gold Prices) ಗಗನಮುಖಿಯಾಗಿದೆ. ದೇಶದಾದ್ಯಂತ ಬಹುತೇಕ ಎಲ್ಲಾ ಪ್ರಮುಖ ನಗರಗಳು ಚಿನ್ನದ ಬೆಲೆಯಲ್ಲಿ ಏರಿಕೆ ಕಂಡಿವೆ. ಆದರೆ, ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆ ಸ್ಥಿರವಾಗಿದೆ.…