ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸೂಕ್ತ ದಾಖಲೆ ಇಲ್ಲದ 16 ಲಕ್ಷ ಮೌಲ್ಯದ ಮಾಲು ಹಾಗೂ ಹಣ ಜಪ್ತಿ Kannada News Today 07-04-2023 ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸೂಕ್ತ ದಾಖಲೆ ಇಲ್ಲದೆ ವಾಹನಗಳಲ್ಲಿ ಸಾಗಿಸಲಾಗುತ್ತಿದ್ದ 16 ಲಕ್ಷ ಮೌಲ್ಯದ ಮಾಲು ಹಾಗೂ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಚಾಲಕ…