Karnataka Assembly Elections: ಕರ್ನಾಟಕ ವಿಧಾನಸಭಾ ಚುನಾವಣೆ ವೇಳಾಪಟ್ಟಿ ದಿನಾಂಕ ಬಿಡುಗಡೆ, ಮೇ 10 ರಂದು ಮತದಾನ,…
Karnataka Assembly Elections (ಕರ್ನಾಟಕ ವಿಧಾನಸಭಾ ಚುನಾವಣೆ): ಕರ್ನಾಟಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದೆ. ಚುನಾವಣಾ ಆಯೋಗವು ರಾಜ್ಯದ 224 ವಿಧಾನಸಭಾ ಸ್ಥಾನಗಳಿಗೆ ಚುನಾವಣಾ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. …