Browsing Tag

Corona Cases in Kerala

ಕೇರಳದಲ್ಲಿ ಸತತ 5ನೇ ದಿನವೂ 1,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು

ತಿರುವನಂತಪುರಂ: ಕೇರಳದಲ್ಲಿ ಕೊರೊನಾ ಮತ್ತೆ ಆತಂಕ ಸೃಷ್ಟಿಸುತ್ತಿದೆ. ಸತತ ಐದನೇ ದಿನವೂ ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಶನಿವಾರ ಒಟ್ಟು 1,544 ಹೊಸ ಪ್ರಕರಣಗಳು ಮತ್ತು ನಾಲ್ಕು ಸಾವುಗಳು ವರದಿಯಾಗಿವೆ. ಈ ಮೂಲಕ…