ಸೋನಿಯಾ ಗಾಂಧಿ ನಂತರ ಪ್ರಿಯಾಂಕಾ ಗಾಂಧಿಗೆ ಕೊರೊನಾ ಪಾಸಿಟಿವ್ Corona Positive to Priyanka Gandhi - ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಂತರ ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಗೆ ಕೂಡ ಶುಕ್ರವಾರ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಕೋವಿಡ್ ಮಾರ್ಗಸೂಚಿಗಳ ಪ್ರಕಾರ ನಾನು ಹೋಮ್…