ರಾಜ್ಯದ ಶಾಲಾ ಮಕ್ಕಳಿಗೆ ಬಿಗ್ ಅಪ್ಡೇಟ್! ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ
ಕಳೆದ ಎರಡು ವರ್ಷಗಳ ಹಿಂದೆ ಕೋವಿಡ್ (covid-19) ಎನ್ನುವ ಮಹಾಮಾರಿ ಇಡೀ ವಿಶ್ವವನ್ನೇ ಎಷ್ಟರಮಟ್ಟಿಗೆ ಕಂಗಾಲಾಗಿಸಿತ್ತು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ, ಅದರಲ್ಲೂ ಭಾರತದಲ್ಲಿಯೂ ಕೂಡ ಸಾಕಷ್ಟು ಸಮಸ್ಯೆಗಳನ್ನು ಕ್ರಿಯೇಟ್ ಮಾಡಿದ್ದು,…