ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ನಕಲಿ ಗ್ಯಾರಂಟಿ ಕಾರ್ಡ್ ನೀಡುತ್ತಿದೆ; ಸಿ.ಟಿ.ರವಿ Kannada News Today 14-03-2023 ವಿಜಯಪುರ: ಕಾಂಗ್ರೆಸ್ ಪಕ್ಷ ನಕಲಿ ಗ್ಯಾರಂಟಿ ಕಾರ್ಡ್ ನೀಡುತ್ತಿದೆ ಎಂದು ಶಾಸಕ ಸಿ.ಟಿ.ರವಿ ಹೇಳಿದರು, ಅವರು ವಿಜಯಪುರದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ ರಾಷ್ಟ್ರೀಯ…