ಬಾಂಗ್ಲಾದೇಶದಲ್ಲಿ ಪ್ರವಾಹ, 35 ಮಂದಿ ಸಾವು Kannada News Today 26-10-2022 0 ಢಾಕಾ: ಬಾಂಗ್ಲಾದೇಶದಲ್ಲಿ ಸಿತ್ರಾಂಗ್ ಚಂಡಮಾರುತ ಭಾರಿ ಅವಾಂತರ ಸೃಷ್ಟಿಸಿದೆ. ಭಾರೀ ಮಳೆಯಿಂದಾಗಿ ಹಲವೆಡೆ ಪ್ರವಾಹ ಉಂಟಾಗಿ 35 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 20 ಸಾವಿರ ಜನರು…