“ಎರಡು ತಿಂಗಳು ಬಂತು ಆಮೇಲೆ ಬಂದೇ ಇಲ್ಲ”, ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳೆಯರು ಫುಲ್ ಗರಂ
ಕಳೆದ ವರ್ಷ ವಿಧಾನಸಭಾ ಚುನಾವಣೆ ನಡೆದು, ಅದರಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ನಂತರ ರಾಜ್ಯದಲ್ಲಿ 5 ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರಲಾಯಿತು. ಈ ಯೋಜನೆಗಳ ಮೂಲಕ ಸಾಮಾನ್ಯ ಜನರಿಗೆ ಅನುಕೂಲ, ಸಹಾಯ ಆಗುತ್ತದೆ ಎಂದು ಸರ್ಕಾರ ತಿಳಿಸಿತ್ತು.…