ದೆಹಲಿ ಸಚಿವ ಸತ್ಯೇಂದ್ರ ಜೈನ್ ಮನೆಯಲ್ಲಿ ಇಡಿ ಶೋಧ Kannada News Today 06-06-2022 0 ನವದೆಹಲಿ: ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಶೋಧ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸತ್ಯೇಂದ್ರ ಅವರನ್ನು ಕಳೆದ ತಿಂಗಳು 30…